ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ, ಕಾರು ಚಲಾಯಿಸುತ್ತಿದ್ದಾಗ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದಾರೆ.