ದೇಶಧನ್ಬಾದ್ ನ್ಯಾಯಾಧೀಶರ ಸಾವು ಪ್ರಕರಣ: ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್-ಚಾರ್ಜ್ ಅಮಾನತು
ಧನ್ಬಾದ್ ಹಿಟ್& ರನ್ ಘಟನೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಸಾವಿಗೀಡಾಗಿದ್ದ ಪ್ರಕರಣದಲ್ಲಿ ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್ ಚಾರ್ಜ್ ಪೊಲೀಸ್ ಅಧಿಕಾರಿ ಉಮೇಶ್ ಮಾಂಝಿ ಅವರನ್ನು ಅಮಾನತುಗೊಳಿಸಲಾಗಿದೆ.