ಸೆಸ್

'ಗ್ರಾಹಕರ ಮೇಲೆ ಹೊರೆ': ಸಿನಿಮಾ ಟಿಕೆಟ್‌ಗಳ ಮೇಲಿನ ಶೇ 2ರಷ್ಟು ಸೆಸ್ ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ MAI ಆಗ್ರಹ
ರಾಜ್ಯ

'ಗ್ರಾಹಕರ ಮೇಲೆ ಹೊರೆ': ಸಿನಿಮಾ ಟಿಕೆಟ್‌ಗಳ ಮೇಲಿನ ಶೇ 2ರಷ್ಟು ಸೆಸ್ ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ MAI ಆಗ್ರಹ

ಎಲ್ಲ ಪರೋಕ್ಷ ತೆರಿಗೆಗಳನ್ನು ಒಂದೇ ವ್ಯವಸ್ಥೆಯಡಿ ತರಲು ಮತ್ತು ಉತ್ಪಾದನೆ ಅಥವಾ ಮಾರಾಟದ ಪ್ರತಿ ಹಂತದಲ್ಲೂ 'ತೆರಿಗೆಯ ಮೇಲೆ ತೆರಿಗೆ' ಪಾವತಿಸುವುದನ್ನು ತಡೆಯಲು ಜಿಎಸ್‌ಟಿ (GST)ಯನ್ನು ಜಾರಿಗೆ ತರಲಾಯಿತು.

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
ದೇಶ

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್‌ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ.

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಇಂಧನದ ಮೇಲೆ ಸೆಸ್ ವಿಧಿಸಲು CMಗೆ ಪ್ರಸ್ತಾವನೆ: ಸಂತೋಷ್ ಲಾಡ್
ರಾಜ್ಯ

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಇಂಧನದ ಮೇಲೆ ಸೆಸ್ ವಿಧಿಸಲು CMಗೆ ಪ್ರಸ್ತಾವನೆ: ಸಂತೋಷ್ ಲಾಡ್

ತುರ್ತು ಪರಿಸ್ಥಿತಿಗಳು ಅಥವಾ ದುರಂತಗಳ ಸಮಯದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಹೆಚ್ಚಿನ ಕಲ್ಯಾಣ ಯೋಜನೆಗಳನ್ನು ರೂಪಿಸಲು ಮತ್ತು ಹೆಚ್ಚಿನ ಪರಿಹಾರವನ್ನು ನೀಡಲು ಇಲಾಖೆಗೆ ಸಹಾಯ ಮಾಡುತ್ತದೆ.

ಬೆಂಗಳೂರು ನಿವಾಸಿಗಳ ಮೇಲೆ ಹೆಚ್ಚಿದ ತೆರಿಗೆ ಹೊರೆ: ಕಸದ ಸೆಸ್ ಜೊತೆಗೆ ಬಳಕೆದಾರರ ಶುಲ್ಕ ಕೈಬಿಡುವಂತೆ BJP ಆಗ್ರಹ
ರಾಜ್ಯ

ಬೆಂಗಳೂರು ನಿವಾಸಿಗಳ ಮೇಲೆ ಹೆಚ್ಚಿದ ತೆರಿಗೆ ಹೊರೆ: ಕಸದ ಸೆಸ್ ಜೊತೆಗೆ ಬಳಕೆದಾರರ ಶುಲ್ಕ ಕೈಬಿಡುವಂತೆ BJP ಆಗ್ರಹ

ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಸರ್ಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್ ಮಾಡಿದ್ದಾರೆ.

BBMP: ಪ್ರತಿ ಕೆಜಿ ತ್ಯಾಜ್ಯಕ್ಕೆ 12 ರೂ ಸೆಸ್ ವಿಧಿಸಲು ಚಿಂತನೆ!
ರಾಜ್ಯ

BBMP: ಪ್ರತಿ ಕೆಜಿ ತ್ಯಾಜ್ಯಕ್ಕೆ 12 ರೂ ಸೆಸ್ ವಿಧಿಸಲು ಚಿಂತನೆ!

ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವವರಿಗೆ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ಸೆಸ್ ವಿಧಿಸಲು ಪಾಲಿಕೆ ಮುಂದಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಗಿಗ್ ಕಾರ್ಮಿಕರ ರಕ್ಷಣೆ ಕರಡು ಮಸೂದೆ ಮಂಡನೆ; ಸೆಸ್ ವಿಧಿಸಲು ಸರ್ಕಾರ ಚಿಂತನೆ
ರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಗಿಗ್ ಕಾರ್ಮಿಕರ ರಕ್ಷಣೆ ಕರಡು ಮಸೂದೆ ಮಂಡನೆ; ಸೆಸ್ ವಿಧಿಸಲು ಸರ್ಕಾರ ಚಿಂತನೆ

ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) 2024 ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.

ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಶೇ. 2 ರಷ್ಟು ಸೆಸ್ ವಿಧಿಸಲು ಸರ್ಕಾರ ಮುಂದು!
ರಾಜ್ಯ

ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಶೇ. 2 ರಷ್ಟು ಸೆಸ್ ವಿಧಿಸಲು ಸರ್ಕಾರ ಮುಂದು!

ಸಿನಿಮಾ ಟಿಕೆಟ್‌ಗಳ ಮೇಲೆ ಮತ್ತು OTT ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇ. ಒಂದರಿಂದ ಎರಡರಷ್ಟು ಹೊಸ ಸೆಸ್ ವಿಧಿಸಲು ರಾಜ್ಯ ಸರ್ಕಾರ ಯೋಜಿಸಿದೆ.

ಡೀಸೆಲ್ ರಫ್ತು ಮೇಲಿನ ವಿಂಡ್ ಫಾಲ್ ಆದಾಯ ತೆರಿಗೆ ಹೆಚ್ಚಳ; ಕಚ್ಚಾ ತೈಲದ ಮೇಲಿನ ಸೆಸ್ ಇಳಿಕೆ
ವಾಣಿಜ್ಯ

ಡೀಸೆಲ್ ರಫ್ತು ಮೇಲಿನ ವಿಂಡ್ ಫಾಲ್ ಆದಾಯ ತೆರಿಗೆ ಹೆಚ್ಚಳ; ಕಚ್ಚಾ ತೈಲದ ಮೇಲಿನ ಸೆಸ್ ಇಳಿಕೆ

ಕೇಂದ್ರ ಸರ್ಕಾರ ವಿಂಡ್ ಫಾಲ್ ಆದಾಯ ತೆರಿಗೆಯ ಪಾಕ್ಷಿಕ ಪರಿಷ್ಕರಣೆಯಲ್ಲಿ ಆ.18 ರಂದು ಕಚ್ಚಾ ತೈಲದ ಮೇಲಿನ ಸೆಸ್ ನ್ನು ಪ್ರತಿ ಟನ್ ಗೆ 17,750 ರೂಗಳಿಂದ 13,000 ರೂಪಾಯಿಗಳಿಗೆ ಇಳಿಕೆ ಮಾಡಿದೆ.

ಕೋವಿಡ್ ಸೆಸ್: 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬೊಮ್ಮಾಯಿ ಸಭೆ
ರಾಜ್ಯ

ಕೋವಿಡ್ ಸೆಸ್: 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬೊಮ್ಮಾಯಿ ಸಭೆ

ಕೋವಿಡ್ ಸೆಸ್ ಸಂಗ್ರಹಿಸುವಂತೆ ಸಿಕ್ಕಿಂ ರಾಜ್ಯ ಸಲಹೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತುಕತೆ ನಡೆಸಿದರು.