"ಜನನಂ"(2004೦ ನಲ್ಲಿ ಕಡೇ ಬಾರಿಗೆ ತಮಿಳಿನಲ್ಲಿ ಕಾಣಿಸಿಕೊಂಡ ನಟಿ ಪ್ರಿಯಾಂಕಾ ಉಪೇಂದ್ರ ಬರೋಬ್ಬರಿ ಹದಿನೈದು ವರ್ಷಗಳ ನಂತರ ಮತ್ತೆ ಕಾಲಿವುಡ್ ಗೆ ಎಂಟ್ರಿಯಾಗುತ್ತಿದ್ದಾರೆ.