ಸಿನಿಮಾ ಸುದ್ದಿಸೇಡಿನ ಜ್ವಾಲೆಯ ಚಿತ್ರಕ್ಕೆ ರಾಜ್ ಬಿ ಶೆಟ್ಟಿ ನಾಯಕ!
ನಿರ್ದೇಶಕ ರಾಜ್ ಬಿ ಶೆಟ್ಟಿ, 'ಸ್ವಾತಿನ ಮುತ್ತಿನ ಮಳೆ ಹನಿಯೇ'ಚಿತ್ರದ ನಾಯಕ ನಟರಾಗಿ ಅಭಿನಯಿಸುತ್ತಿರುವಂತೆಯೇ, ಮತ್ತೊಂದು ಚಿತ್ರಕ್ಕೂ ಸಜ್ಜಾಗುತ್ತಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ರಾಜ್ ಬಿ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರವಾಗಿದ್ದು, ಪ್ರಸ್ತುತ ಇದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.