ಸೇತುವೆ ದುರಂತ

ಗುಜರಾತ್ ಸೇತುವೆ ದುರಂತ: ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಮೊರ್ಬಿ ತೂಗು ಸೇತುವೆ ಕುಸಿತದಲ್ಲಿ ಗಾಯಗೊಂಡು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಗುಜರಾತ್: 141 ಮಂದಿ ಬಲಿ ಪಡೆದ ಸೇತುವೆ ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯ ಬಂಧನ
141 ಮಂದಿಯನ್ನು ಬಲಿ ಪಡೆದ ಗುಜರಾತ್ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

