ರಾಜ್ಯಪ್ರವಾಹದಲ್ಲಿ ಕೊಚ್ಚಿ ಹೋದ ಬದುಕು: 500 ಸೇತುವೆ,16.4 ಸಾವಿರ ಕಿ.ಮೀ ರಸ್ತೆ ನಾಶ!
ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಹಲವು ಪ್ರದೇಶಗಳಿಗೆ ಹಾನಿ ಉಂಟಾಗಿದೆ, ಪ್ರವಾಹದಿಂದ ಉಂಟಾಗಿರುವ ಸಮಸ್ಯೆಯನ್ನು ಬಗೆಹರಿಸುವುದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದಿನ ದೊಡ್ಡ ಸವಾಲಾಗಿದೆ.