ದೇಶರಾಜಸ್ಥಾನದಲ್ಲಿ ಭೀಕರ ಅಪಘಾತ; ಸೇತುವೆಯಿಂದ ಬಸ್ ಕೆಳಗೆ ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ
ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿದ ಬಸ್ಸೊಂದು ರಾಜಸ್ಥಾನದ ದೌಸಾದಲ್ಲಿ ಸೇತುವೆ ಮೇಲಿಂದ ರೈಲ್ವೆ ಹಳಿಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.