ಸೇನಾ ಆಸ್ಪತ್ರೆ

ಜಮ್ಮು-ಕಾಶ್ಮೀರ: ರಜೌರಿ ಸೇನಾ ಆಸ್ಪತ್ರೆ ಬಳಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರ ಸಾವು
ದೇಶ

ಜಮ್ಮು-ಕಾಶ್ಮೀರ: ರಜೌರಿ ಸೇನಾ ಆಸ್ಪತ್ರೆ ಬಳಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರ ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಕೋವಿಡ್-19: ಸೇನಾ ಆಸ್ಪತ್ರೆಗಳಲ್ಲಿ 5 ಸಾವಿರಕ್ಕೂ ಅಧಿಕ ಸೈನಿಕರಿಗೆ ಚಿಕಿತ್ಸೆ!
ದೇಶ

ಕೋವಿಡ್-19: ಸೇನಾ ಆಸ್ಪತ್ರೆಗಳಲ್ಲಿ 5 ಸಾವಿರಕ್ಕೂ ಅಧಿಕ ಸೈನಿಕರಿಗೆ ಚಿಕಿತ್ಸೆ!

ಮಾರಕ ಕೊರೋನಾ ವೈರಸ್ ಎರಡನೇ ಅಲೆ ಜನ ಸಾಮಾನ್ಯರ ಮೇಲಷ್ಟೇ ಅಲ್ಲ... ದೇಶ ಕಾಯುವ ನಮ್ಮ ಬಲಿಷ್ಠ ಸೈನಿಕರನ್ನೂ ಹೈರಾಣಾಗಿಸಿದ್ದು ದೇಶದ ಮೂಲೆ ಮೂಲೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಸೈನಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ಪಾಸಿಟಿವ್!
ದೇಶ

ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ಪಾಸಿಟಿವ್!

ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮಂಟ್ ನಲ್ಲಿರುವ ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಆಫ್ಘಾನಿಸ್ತಾನ: ಸೇನಾ ಆಸ್ಪತ್ರೆ ಮೇಲೆ ಉಗ್ರರ ದಾಳಿ
ದೇಶ

ಆಫ್ಘಾನಿಸ್ತಾನ: ಸೇನಾ ಆಸ್ಪತ್ರೆ ಮೇಲೆ ಉಗ್ರರ ದಾಳಿ

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿರುವ ಸೇನಾ ಆಸ್ಪತ್ರೆ ಮೇಲೆ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಬುಧವಾರ ತಿಳಿದುಬಂದಿದೆ...

ದಾದ್ರಿ ಪ್ರಕರಣ: ಮೃತ ಅಖ್ಲಾಕ್ ಮಗ ಸೇನಾ ಆಸ್ಪತ್ರೆಗೆ ವರ್ಗಾವಣೆ
ದೇಶ

ದಾದ್ರಿ ಪ್ರಕರಣ: ಮೃತ ಅಖ್ಲಾಕ್ ಮಗ ಸೇನಾ ಆಸ್ಪತ್ರೆಗೆ ವರ್ಗಾವಣೆ

ಗೋಮಾಂಸ ಸೇವನೆ ಶಂಕೆಯಿಂದಾಗಿ ದಾದ್ರಿಯ ಮುಸ್ಲಿಂ ಕುಟುಂಬವೊಂದರ ಮೇಲೆ ದಾಳಿ ಮಾಡಿದ ಪ್ರಕರಣ ಸಂಬಂಧ ಹತ್ಯೆಗೀಡಾದ ವ್ಯಕ್ತಿ ಅಖ್ಲಾಕ್ ನ ಮಗ ದಾನೀಶ್ ನನ್ನು ನೊಯ್ಡಾ ಕೈಲಾಶ್ ಆಸ್ಪತ್ರೆಯಿಂದ ಸೇನಾ ಸಂಶೋಧನಾ ಆಸ್ಪತ್ರೆಗೆ ಶನಿವಾರ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ...