ವಿದೇಶಪಾಕ್ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!
ಪಾಕಿಸ್ತಾನದ ಕರಾಚಿಯಲ್ಲಿನ ಪ್ರಧಾನ ಸೇನಾ ಕಚೇರಿ ಮೇಲೆ ಭಾರೀ ಶಸ್ತ್ರಸಜ್ಜಿತ ದಾಳಿಕೋರನೊಬ್ಬ ಪ್ರವೇಶ ಚೆಕ್ಪಾಯಿಂಟ್ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿ, ಭೀಕರ ಗುಂಡಿನ ಚಕಮಕಿ ನಡೆಸಿದ್ದಾನೆ. ದಾಳಿಯಲ್ಲಿ ಪಾಕ್ ಸೈನಿಕನೊಬ್ಬ ಬಲಿಯಾಗಿದ್ದಾನೆ.