ದೇಶಲಡಾಖ್ ನಂತರ ಅರುಣಾಚಲ ಪ್ರದೇಶ ಗಡಿಯಲ್ಲೂ ಚೀನಾ ಚಟುವಟಿಕೆ ಚುರುಕು: ಭಾರತದ ಭೂಭಾಗ ಕಬಳಿಸಲು ಸಂಚು?
ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಭಾರತದ ಭೂಭಾಗವನ್ನು ಅತಿಕ್ರಮಿಸಲು ಯತ್ನಿಸಿದ್ದ ಚೀನಾ ಈಗ ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿಯೂ ತನ್ನ ಸೇನಾ ಸಿಬ್ಬಂದಿಗಳ ನಿಯೋಜನೆ ಹಾಗೂ ಚಟುವಟಿಕೆಗಳನ್ನು ಚುರುಕುಗೊಳಿಸಿದೆ.