ದೇಶ'ಶಿಸ್ತು ಸಶಸ್ತ್ರ ಪಡೆಗಳ ಸೂಚ್ಯ ಲಕ್ಷಣ': ಸೇನಾ ಚಾಲಕನ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಶಿಸ್ತು ಸಶಸ್ತ್ರ ಪಡೆಗಳ 'ಸೂಚ್ಯ ಲಕ್ಷಣ' ಮತ್ತು 'ನೆಗೋಶಬಲ್ ಅಲ್ಲದ ಸೇವೆ' ಎಂದು ಅಭಿಪ್ರಾಯ ಪಟ್ಟ ಸುಪ್ರೀಂ ಕೋರ್ಟ್, ನೋಟಿಸ್ ಇಲ್ಲದೆ ಹೆಚ್ಚುವರಿ ರಜೆ ತೆಗೆದುಕೊಂಡಿದ್ದ ಸೇನಾ ಚಾಲಕನ ವಜಾ ಆದೇಶವನ್ನು ಎತ್ತಿಹಿಡಿದಿದೆ.