ರಾಜ್ಯಶಿರೂರು ಭೂಕುಸಿತ: ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ; ಸೇನಾ ತಂಡದಿಂದ ಶೋಧ ಕಾರ್ಯ
ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಕೇರಳ ಸರ್ಕಾರದಿಂದ ಮನವಿ ಮಾಡಲಾಗಿದ್ದು, ಜಿಲ್ಲಾಡಳಿತ ಸೇನೆಯ ನೆರವು ಪಡೆಯಲು ನಿರ್ಧರಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ.