ಸೇನಾ ದಿನ

ಜ.15ರಂದು ಸೇನಾ ದಿನ: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆ, ಪರೇಡ್, ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ
ಜನವರಿ 15 ರಂದು ಸೇನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಯಿಂದ ಹೊರಗೆ ಅಂದರೆ ಬೆಂಗಳೂರಿನಲ್ಲಿ ಸೇನಾ ದಿನದ ಪರೇಡ್ನ್ನು ಆಯೋಜಿಸಲಾಗುತ್ತಿದೆ.

ರಾಷ್ಟ್ರೀಯ ಸೇನಾ ದಿನ ಆಚರಣೆ
ವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

