ವಿದೇಶನಾಚಿಕೆಗೇಡು: ಸೇನೆಗೆ ಪಾಕ್ ನೆಲವೇ ಸುರಕ್ಷಿತವಲ್ಲ; ರಾವಲ್ಪಿಂಡಿಯಿಂದ ದುಬೈಗೆ Pak ಸೇನಾ ಕಚೇರಿ ಸ್ಥಳಾಂತರ? ಇದು Operation Sindoor ತಾಕತ್ತು!
ಪಾಕಿಸ್ತಾನವು ತನ್ನ ಸೇನಾ ಪ್ರಧಾನ ಕಚೇರಿಯನ್ನು (GHQ) ರಾವಲ್ಪಿಂಡಿಯಿಂದ ದುಬೈಗೆ ಸ್ಥಳಾಂತರಿಸುವ ಬಗ್ಗೆ ಯೋಚಿಸುತ್ತಿದೆ ಎಂದು ದೊಡ್ಡ ಸುದ್ದಿ ಬರುತ್ತಿದೆ.