ದೇಶನಿಮ್ಮಿಂದಾಗಿ ಅಸ್ಸಾಂ ಮರ್ಯಾದೆ ಹೋಗುತ್ತಿದೆ; ಮೊದಲು ಪ್ರವಾಹ ಪೀಡಿತ ರಾಜ್ಯ ತೊರೆಯಿರಿ: ಏಕನಾಥ್ ಶಿಂಧೆಗೆ ಅಸ್ಸಾಂ ಕಾಂಗ್ರೆಸ್ ಪತ್ರ
ಮಹಾರಾಷ್ಟ್ರದ ಬಂಡಾಯ ಶಿವಸೇನೆ ಶಾಸಕರು ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದು, ನಿಮ್ಮಿಂದಾಗಿ ಪ್ರವಾಹದಿಂದ ತತ್ತರಿಸಿರುವ ಅಸ್ಸಾಂನ ಮಾನ ಮರ್ಯಾದೆ ಹೋಗುತ್ತಿದೆ.