ದೇಶಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ, ಚಿಕಿತ್ಸೆ ಮುಂದುವರಿಕೆ: ವೈದ್ಯರು
ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆ ಹೇಳಿದ್ದಾರೆ.