ಕ್ರಿಕೆಟ್ಸೇನಾ ಕ್ಯಾಪ್ ಧರಿಸಿ ಆಟವಾಡಿದ ಭಾರತೀಯ ಕ್ರಿಕೆಟಿಗರು, ಬಿಸಿಸಿಐ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಪಿಸಿಬಿ
ಮೂರನೇ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಆಟವಾಡಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದು, ಬಿಸಿಸಿಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಐಸಿಸಿಯನ್ನು ಒತ್ತಾಯಿಸಿದೆ.