ಸೇನಾದಿನ

ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ತನ್ನ ಕಾರ್ಯತಂತ್ರಗಳು, ತಂತ್ರಗಳು ಮತ್ತು ನೀತಿಗಳ ಮೇಲೆ ಕಾರ್ಯನಿರ್ವಹಿಸುವ ಮೂಲಕ ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ದಕ್ಷಿಣದ ಹೀರೋಗಳನ್ನು ಗೌರವಿಸುವ ಮೂಲಕ ಭಾರತೀಯ ಸೇನೆಯ 75 ವರ್ಷಗಳ ಸಂಭ್ರಮಾಚರಣೆ: ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸೇನಾ ದಿನಾಚರಣೆ
ಭಾರತ ಜನವರಿ 15, 2023ರಂದು 75ನೇ ಸೇನಾ ದಿನಾಚರಣೆಯನ್ನು ಆಚರಿಸುತ್ತದೆ. 1949ರ ಈ ದಿನದಂದು ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪನವರು ಭಾರತೀಯ ಸೇನೆಯ ಪ್ರಥಮ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ಸ್ವೀಕರಿಸಿದರು. ಸಾಮಾನ್ಯವಾಗಿ ಪ್ರತಿವರ್ಷವೂ ದೆಹಲಿಯಲ್ಲಿ ಆಯೋಜಿಸಲಾಗುವ ಸೇನಾ ದಿನಾಚರಣೆಯ ಪೆರೇಡ್ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆಗೊಳ್ಳುತ್ತಿದೆ.

ಪ್ರತಿಯೊಬ್ಬ ಭಾರತೀಯನೂ ನಮ್ಮ ಸೇನೆಯ ಬಗ್ಗೆ ಹೆಮ್ಮೆಪಡುತ್ತಾನೆ: ಸೇನಾ ದಿನಾಚರಣೆ ಹಿನ್ನೆಲೆ ಭಾರತೀಯ ಸೇನೆ ಕೊಂಡಾಡಿದ ಪ್ರಧಾನಿ ಮೋದಿ
ಸೇನಾದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾನುವಾರ ಭಾರತೀಯ ಸೇನೆಯನ್ನು ಶ್ಲಾಘಿಸಿದ್ದಾರೆ,

