ಸೇನಾಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಎನ್ಕೌಂಟರ್ ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮೂವರು ಯೋಧರಿಗೆ ಗಾಯ
ಇತ್ತೀಚಿಗೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಕೊಂದ ನಂತರ ಗುರುವಾರ ಸಂಜೆಯಿಂದ ಕುಂಟ್ವಾರಾ ಮತ್ತು ಕೇಶ್ವಾನ್ ಅರಣ್ಯಗಳಲ್ಲಿ ಅಡಗಿದ್ದ ಉಗ್ರರಿಗಾಗಿ ನಡೆಯುತ್ತಿದ್ದ ತೀವ್ರ ಶೋಧದ ನಡುವೆ ಈ ಕಾರ್ಯಾಚರಣೆ ನಡೆದಿದೆ.

ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಸೇನಾಧಿಕಾರಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.

