ದೇಶಏಪ್ರಿಲ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ, ಸಶಸ್ತ್ರ ಪಡೆಗಳ ನಿಯೋಜನೆ ವದಂತಿ ಸಂಪೂರ್ಣ ಸುಳ್ಳು: ಭಾರತೀಯ ಸೇನೆ
ದೇಶದಲ್ಲಿ ಏಪ್ರಿಲ್ ತಿಂಗಳ ಮಧ್ಯೆ ತುರ್ತು ಪರಿಸ್ಥಿತಿ ಘೋಷಿಸಿ, ಸಶಸ್ತ್ರ ಪಡೆಗಳ ನಿಯೋಜನೆ ಮಾಡಲಾಗುವುದು ಎಂಬ ಸಾಮಾಜಿಕ ಮಾಧ್ಯಮಗಳಲ್ಲಿನ ಸಂದೇಶಗಳು ಸಂಪೂರ್ಣ ಸುಳ್ಳು ಎಂದಿರುವ ಭಾರತೀಯ ಸೇನೆ...