ಪ್ರಧಾನ ಸುದ್ದಿಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಗೈದ 3 ಭಾರತೀಯ ಯೋಧರಿಗೆ"ಸೇನಾ ಪದಕ"!
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಹತ್ಯೆಗೈದ ಮೂವರು ಭಾರತೀಯ ಯೋಧರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.