ದೇಶಭಾರಿ ಮಳೆಗೆ ಉತ್ತರ ಭಾರತ ಜರ್ಝರಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ, ಪರಿಹಾರ, ರಕ್ಷಣಾ ಕಾರ್ಯಾಚರಣೆ ತೀವ್ರ
ಕಳೆದೆರಡು ದಿನಗಳಲ್ಲಿ ಉಂಟಾದ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಸೇನೆ ಮತ್ತು ಎನ್ಡಿಆರ್ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮುಂದಾಗಿವೆ.