ಸೇನೆ ನಿಯೋಜನೆ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಫಾಲ್‌ನಲ್ಲಿ ಸೇನೆ ನಿಯೋಜನೆ
ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನ ಈಗಾಗಲೇ ಈ ಮನೆಗಳನ್ನು ಖಾಲಿ ಮಾಡಿದ್ದರಿಂದ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಲಡಾಕ್ ಲಡಾಯಿ: ಭಾರತ-ಚೀನಾ ಮಧ್ಯೆ ಈ ವಾರ ಮತ್ತೊಂದು ಸುತ್ತಿನ ರಾಜತಾಂತ್ರಿಕ ಮಾತುಕತೆ ನಿರೀಕ್ಷೆ
ಭಾರತ ಮತ್ತು ಚೀನಾ ಪೂರ್ವ ಲಡಾಕ್ ನ ಗಡಿ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸುತ್ತಿನ ರಾಜತಾಂತ್ರಿಕ ಮಾತುಕತೆ ನಡೆಸುವ ಸಾಧ್ಯತೆಯಿದೆ, ಲಡಾಕ್ ನ ಗಡಿಭಾಗದ ಸಂಘರ್ಷ ಸ್ಥಳಗಳಿಂದ ಎರಡೂ ದೇಶಗಳು ಸೈನಿಕರನ್ನು ಹಿಂತೆಗೆದುಕೊಳ್ಳುವ ಕುರಿತು ಸರಣಿ ಮಾತುಕತೆಗಳ ಮುಂದುವರಿದ ಭಾಗ ಇದು ಆಗಿರಲಿದೆ.

ಪಿಎಲ್ ಎಯಲ್ಲಿ ಸೇನೆ ನಿಲುಗಡೆ: ಚೀನಾದ ಸೈನ್ಯ ಎದುರಿಸಲು ಭಾರತ ಪಾಂಗೊಂಗ್ ಟ್ಸೊದಲ್ಲಿ ಸ್ಟೀಲ್ ಹಲ್ಲ್ ಗಳ ನಿಯೋಜನೆ
ಕಳೆದ ಮೇ ತಿಂಗಳಿನಿಂದ ಭಾರತ-ಚೀನಾ ಗಡಿ ವಾಸ್ತವ ರೇಖೆ ಬಳಿ ಸೇನೆ ನಿಲುಗಡೆ ಮುಂದುವರಿದಿರುವಾಗಲೇ ಭಾರತ ತನ್ನ ಸೇನೆಯ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿದೆ. ಪಾಂಗೊಂಗ್ ಟ್ಸೊ ಸರೋವರದಲ್ಲಿ ಸೇನಾಪಡೆಯ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲು ಮುಂದಾಗಿದೆ.

ಎಲ್ಎಸಿ ಉದ್ದಕ್ಕೂ ಮತ್ತೆ ಸೇನೆ ಸ್ಥಾಪನೆ, ನಿರ್ಮಾಣ ಕಾಮಗಾರಿ ಪ್ರಾರಂಭಿಸಿದ ಚೀನಾ!
ಗಲ್ವಾನ್ ಕಣಿವೆ ಘರ್ಷಣೆಯ ನಂತರವೂ ಉದ್ಧಟತನ ಬಿಡದ ಚೀನಾ ಮಾತುಕತೆ ನಡುವೆಯೇ ಎಲ್ಎಸಿ ಉದ್ದಕ್ಕೂ ಮತ್ತೆ ಸೇನೆ ನಿಯೋಜನೆ, ನಿರ್ಮಾಣ ಕಾಮಗಾರಿಯನ್ನು ಮುಂದುವರೆಸಿದೆ.

ಚೀನಾ ಗಡಿಯಲ್ಲಿ ಟಿಬೆಟ್ ಬಳಿ ಹೆಚ್ಚುವರಿ ಸೇನೆ ನಿಯೋಜಿಸಿದ ಭಾರತ
ಭಾರತ-ಚೀನಾ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಟಿಬೆಟಿಯನ್ ಪ್ರದೇಶದ ಅರುಣಾಚಲ....

ಸೇನೆ ನಿಯೋಜನೆ ವಿವಾದ: ಪರಿಕ್ಕರ್ ಪತ್ರಕ್ಕೆ ಮಮತಾ ಅಸಮಾಧಾನ
ಸೇನೆ ನಿಯೋಜನೆ ವಿವಾದ ಕುರಿತಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಬರೆದಿರುವ ಪತ್ರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ವಿಚಾರ ಸರ್ಕಾರದ ನೀತಿಗೆ ಸಂಬಂಧಿಸಿದ್ದೇ ವಿನಃ ಸೇನೆಗೆ...

