ದೇಶವಿವಾದಗಳು ವ್ಯತ್ಯಾಸ ತರಬಾರದು:ಭಾರತ-ಚೀನಾ ವಿದೇಶಾಂಗ ಸಚಿವರ ಸಭೆಯಲ್ಲಿ ಸೇನಾಪಡೆ ಹಿಂತೆಗೆದುಕೊಳ್ಳಲು ಒಪ್ಪಿಗೆ
ಗಡಿ ವಾಸ್ತವ ರೇಖೆಯ ಬಳಿ ಚೀನಾ ಸೇನಾಪಡೆ ಶಸ್ತ್ರಸಜ್ಜಿತವಾಗಿ ನಿಯೋಜನೆ ಬಗ್ಗೆ ಭಾರತದ ಕಳವಳವನ್ನು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಸಭೆ ನಡೆಸಿದ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.