ವಿದೇಶಲಡಾಕ್ ಸಂಘರ್ಷ ಮಧ್ಯೆ ಅಂಧ್ರ ಪ್ರದೇಶದಲ್ಲಿ ಭಾರತದ ಗಡಿಗೆ ಹತ್ತಿರವಾಗಿ ರೈಲ್ವೆ ಸಂಪರ್ಕ ಜಾಲ ನಿರ್ಮಾಣ ಆರಂಭಿಸಿದ ಚೀನಾ!
ಪೂರ್ವ ಲಡಾಕ್ ನಲ್ಲಿ ಗಡಿ ವಿವಾದ ಮಧ್ಯೆ ಅರುಣಾಚಲ ಪ್ರದೇಶದ ಭಾರತದ ಗಡಿಯಲ್ಲಿರುವ ಟಿಬೆಟ್ ನ ಲಿಂಜ್ಹಿಯ ನೈರುತ್ಯ ಸಿಚಿಯಾನ್ ಪ್ರಾಂತ್ಯದ ಯಾನ್ ಮಧ್ಯೆ ಸಿಚುವಾನ್-ಟಿಬೆಟ್ ರೈಲ್ವೆ ಸಂಪರ್ಕಜಾಲವನ್ನು ನಿರ್ಮಿಸಲು ಚೀನಾ ಮುಂದಾಗಿದೆ.