ದೇಶಜವಹರಲಾಲ್ ನೆಹರೂ ಚೀನಾ ಬಗ್ಗೆ ಮಾಡಿದ್ದ ಐತಿಹಾಸಿಕ ಪ್ರಮಾದ ರಾಹುಲ್ ಗಾಂಧಿಗೆ ಗೊತ್ತಿಲ್ಲವೇ?: ಬಿಜೆಪಿ ಪ್ರಶ್ನೆ
ಭಾರತ-ಚೀನಾ ಗಡಿ ಭಾಗದ ವಾಸ್ತವ ನಿಯಂತ್ರಣ ರೇಖೆ(ಎಲ್ ಎಸಿ)ಯ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ನೆಹರೂ ಕಾಲದಲ್ಲಿ ಮಾಡಿದ ಅತಿದೊಡ್ಡ ಪ್ರಮಾದವೇ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಬಿಜೆಪಿ ತಿರುಗೇಟು ನೀಡಿದೆ. ಅದಕ್ಕೆ ಸೇನೆಯ ಮಾಜಿ ಅಧಿಕಾರಿಗಳು ನೀಡಿರುವ ಹೇಳಿಕೆಯನ್ನು ಬಿಜೆಪಿ ಕೊಟ್ಟಿದೆ.