ಸೇಬು

40 ಡಿಗ್ರಿ ಬಿಸಿಲಿನಲ್ಲೂ ಸೇಬು ಬೆಳೆದು ಬಾಗಲಕೋಟೆ ರೈತ ಸಾಧನೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ
ಶ್ರೀಶೈಲ ತೇಲಿ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದವರು.

ಪ್ರತಿದಿನ ಸೇಬು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತೇ? ಸೇವನೆಗೆ ಬೆಸ್ಟ್ ಟೈಂ ಯಾವುದು?
ಸೇಬಿನಲ್ಲಿ ವಿವಿಧ ರೀತಿಯ ವಿಟಮಿನ್ ಗಳು, ಖನಿಜಾಂಶಗಳು ಮತ್ತು ಆಂಟಿಆಕ್ಸಿಡೆಂಟ್ ಗಳಾಗಿರುವಂತಹ ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪೊಟಾಶಿಯಂ ಇದೆ. ಸೇಬು ಹಣ್ಣು ಸೇವಿಸುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಅದಾನಿ ಗ್ರೂಪ್ ಖರೀದಿ ಬೆಲೆ ನಿಗದಿ ನಂತರ ಹಿಮಾಚಲದ ರೈತರು ಸೇಬುಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾ
ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

ದಿನಕ್ಕೊಂದು ಸೇಬು ತಿನ್ನುವುದರಿಂದ ಹೃದಯದ ಕಾಯಿಲೆ ದೂರವಿಡಬಹುದೇ? ಸೇಬಿನ 10 ಉಪಯೋಗಗಳು!
'ದಿನಕ್ಕೆ ಒಂದು ಸೇಬು ತಿನ್ನಿ, ವೈದ್ಯರಿಂದ ದೂರ ಇರಿ' ಎಂಬ ಇಂಗ್ಲೀಷ್ ಗಾದೆ ಮಾತನ್ನು ನಾವು-ನೀವೆಲ್ಲಾ ಕೇಳಿರುತ್ತೀವಿ. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ವಿರಳ.

'ಹೂವಿನ ಜಾಗಕ್ಕೆ ಬಂತು ಸೇಬು, ಮೂಸಂಬಿ: ನೆಚ್ಚಿನ ನೇತಾರರಿಗೆ ಹಾರವಾಯ್ತು ಒಣದ್ರಾಕ್ಷಿ, ಗೋಡಂಬಿ!'
ಹಿಂದೆಲ್ಲಾ ಚುನಾವಣೆಗಳಲ್ಲಿ ರಾಜಕೀಯ. ನಾಯಕರುಗಳಿಗೆ ಹೂವಿನ ಹಾರ ಹಾಕುತ್ತಿದ್ದರು, ಆದರೆ ಈಗ ಟ್ರೆಂಡ್ ಬದಲಾಗಿದೆ, ಹೂವಿನ ಜಾಗಕ್ಕೆ ಹಣ್ಣುಗಳು ಬಂದು ,...

ಆಮದು ಸೇಬಿಗೆ ಒಂದೇ ಬಂದರು
ಸೇಬು ಪ್ರಿಯರಿಗೆ ಅಷ್ಟೇನೂ ಸವಿ ಸುದ್ದಿಯಲ್ಲ ಇದು. ಧಾರಾಳವಾಗಿ ಆಮದಾಗುತ್ತಿದ್ದ ಸೇಬು ಇನ್ನು ಮುಂದೆ ಪಶ್ಚಿಮ ಕರಾವಳಿಯಲ್ಲಿ ಒಂದೇ ಬಂದರಿಗೆ ಸೀಮಿತವಾಗಲಿದೆ...

ಕರ್ನಾಟಕದಲ್ಲೂ ಸಾಧ್ಯ ಕಾಶ್ಮೀರಿ 'ಆ್ಯಪಲ್ ಡೌನ್‌ಲೋಡ್'
ದೇಶದ ಉತ್ತರ ತುದಿಯಿಂದ ದಕ್ಷಿಣ ರಾಜ್ಯಕ್ಕೆ ಸೇಬು ಪರಿಚಯಿಸಿದ ಭಗೀರಥ ಪ್ರತಯತ್ನಕ್ಕೀಗ...

