ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಸಂಪುಟ ಸೇರ್ಪಡೆಯಾಗುವುದಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.