ದೇಶಚಿತ್ರ ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆ ಸಾಧ್ಯತೆ
ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.