ರಾಜ್ಯಇದೇ ಮೊದಲು: ಸೇಲ್ ಡೀಡ್ ವಿತರಿಸದಂತೆ ಬಿಲ್ಡರ್ ಗೆ ಕೆ-ರೇರಾ ನಿರ್ದೇಶನ
ಜೈನ್ ಹೈಟ್ಸ್ ಈಸ್ಟ್ ಪೆರೇಡ್ನಲ್ಲಿನ ಎಲ್ಲಾ ಸೌಲಭ್ಯಗಳು ಕಾರ್ಯಗತಗೊಳ್ಳುವವರೆಗೆ ಮತ್ತು ಅಗತ್ಯವಾದ ಅನುಮತಿಗಳನ್ನು ಪಡೆಯುವವರೆಗೆ ಸೇಲ್ ಡೀಡ್ ವಿತರಿಸದಂತೆ ಅಥವಾ ನೋಂದಾಯಿಸದಂತೆ ಕರ್ನಾಟಕ-ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಬಿಲ್ಡರ್ ಜೈನ್ ಹೈಟ್ಸ್ಗೆ ನಿರ್ದೇಶನ ನೀಡಿದೆ.