ರಾಜ್ಯಕೊಠಡಿಗೆ ನುಗ್ಗಿ ಸೇಲ್ಸ್ ಮ್ಯಾನೇಜರ್ ಮೇಲೆ ಹಲ್ಲೆ: ನಗದು, ಲ್ಯಾಪ್ ಟಾಪ್ ಹೊತ್ತೊಯ್ದ ದುಷ್ಕರ್ಮಿಗಳು!
ಫೋನ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ವೊಬ್ಬರ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ, ಬೆಲೆ ಬಾಳುವ ವಸ್ತುಗಳನ್ನು ಹೊತ್ತೊಯ್ದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.