ರಾಜ್ಯಕ್ಲಿನಿಕ್ ಸೇವಾ ಲೋಪ ಸಾಬೀತು: ದೂರುದಾರರಿಗೆ 3 ಲಕ್ಷ ರೂ. ಪರಿಹಾರ ನೀಡಲು ಗ್ರಾಹಕರ ವೇದಿಕೆ ನಿರ್ದೇಶನ
ದೂರುದಾರರು ಕ್ಲಿನಿಕ್ ನಿಂದ ಶ್ರವಣ ಸಾಧನವೊಂದನ್ನು ಖರೀದಿಸಿದ್ದರು. ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೊಸ ಸಾಧನವನ್ನು ಪಡೆದುಕೊಂಡಿದ್ದರು. ಆದರೆ ಅದರಲ್ಲೂ ದೋಷ ಕಂಡು ಬಂದಿತ್ತು. ಈ ಸಾಧನವನ್ನು ಬದಲಾಯಿಸಿಕೊಡುವಂತೆ ಕೇಳಿಕೊಂಡಾಗ ಕ್ಲಿನಿಕ್ ಮಂದಿ ನಿರಾಕರಿಸಿದ್ದರು.