ಸೇವಾ ಶುಲ್ಕ ಹೆಚ್ಚಳ

ವೋಟಿಗಾಗಿ ಉಚಿತ, ಚುನಾವಣೆ ಬಳಿಕ ದರ ಏರಿಕೆ ಖಚಿತ; ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ, ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಿಲ್ಲ 6 ತಿಂಗಳಿಂದ ವೇತನ!
ರಾಜ್ಯದ ಆರ್ಥಿಕ ಸ್ಥಿತಿಯನ್ನು ಪಾತಳಕ್ಕೆ ತಳ್ಳಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬಡವರಿಗೆ ಶಾಪವಾಗಿ ಪರಿಣಮಿಸಿದೆ. ಸರ್ಕಾರ ಹಣ ಬಾಕಿ ಉಳಿಸಿಕೊಂಡಿರುವ ಕಾರಣ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್ ಗಳು ಬಂದ್ ಆಗಿವೆ.

ಸೇವಾ ಶುಲ್ಕ ಹೆಚ್ಚಳದಿಂದ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಸಹಾಯ: ದಿನೇಶ್ ಗುಂಡೂರಾವ್
ಸೇವಾ ಶುಲ್ಕ ಹೆಚ್ಚಳ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಹಳ ವರ್ಷಗಳ ನಂತರ ಸೇವಾ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದರು.

