ರಾಜ್ಯಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ
ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.