ಸೇವಾ ಸಿಂಧು ಪೋರ್ಟಲ್

ಸೇವಾ ಸಿಂಧು ಪೋರ್ಟಲ್ ನಲ್ಲಿ ಚಾಲಕರ ಅರ್ಜಿ ಕಾಲಂ ತೆಗೆದ ಸರ್ಕಾರ: ಸಾರಥಿಗಳನ್ನು ನಡುನೀರಿನಲ್ಲಿ ಕೈಬಿಟ್ಟ ಸರ್ಕಾರ
ಅವೈಜ್ಞಾನಿಕ ಲಾಕ್ ಡೌನ್ ಜಾರಿ ಮಾಡಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಬರೆ ಎಳೆದಿದ್ದ ಸರ್ಕಾರ, ಇದೀಗ ನೆರವು ನೀಡುವುದಾಗಿ ನಂಬಿಸಿ ಲಕ್ಷಾಂತರ ಚಾಲಕರನ್ನು ನಡು ನೀರಿನಲ್ಲಿ ಕೈಬಿಟ್ಟಿದೆ.

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಆಟೋ, ಟ್ಯಾಕ್ಸಿ ಚಾಲಕರಿಗೆ ಐಟಿ ವೃತ್ತಿಪರರಿಂದ ಸಹಾಯ!
ಕೋವಿಡ್-19ನಿಂದ ಸಂಕಷ್ಟಕ್ಕೊಳಗಾದ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕಳೆದ ತಿಂಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದಾಗ ಈ ವರ್ಗದವರಿಗೆ ನಿರಾಳ ಭಾವನೆ ಬಂತು.

ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ಸೇವಾಸಿಂಧು ಪೋರ್ಟಲ್ ಗಳ ಮೂಲಕ ಅರ್ಜಿ ಸ್ವೀಕಾರ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ ಸ್ವೀಕರಿಸಲು ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.

