ಸೇವೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮುಷ್ಕರಕ್ಕೆ ಆರೋಗ್ಯ ಸಿಬ್ಬಂದಿ ಮುಂದು; ಸರ್ಕಾರ ಕಾನೂನು ಕ್ರಮದ ಎಚ್ಚರಿಕೆ
ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಮತ್ತು ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ.

ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವವರು ಎರಡು ವರ್ಷಗಳ ಒಳಗೆ TET ಗೆ ಅರ್ಹತೆ ಪಡೆಯಬೇಕು.

Electric air taxi: ಕೆಲ ವರ್ಷಗಳಲ್ಲಿ ಬೆಂಗಳೂರಿನಲ್ಲಿಯೂ ಸೇವೆ ಪ್ರಾರಂಭ!
ಇಂಡಿಗೋದ ಪ್ರವರ್ತಕ ಸಮೂಹವಾದ ಇಂಟರ್‌ಗ್ಲೋಬ್ ಎಂಟರ್‌ಪ್ರೈಸಸ್ ಮತ್ತು ಯುಎಸ್ ಮೂಲದ ಆರ್ಚರ್ ಏವಿಯೇಷನ್ ತಮ್ಮ ಆಲ್-ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ ಸೇವೆಯನ್ನು 2026 ರಲ್ಲಿ ಭಾರತದಲ್ಲಿ ಪ್ರಾರಂಭಿಸಲಿದ್ದು, ಸೆಂಟ್ರಲ್ ದೆಹಲಿಯಿಂದ (ಕನ್ನಾಟ್ ಪ್ಲೇಸ್) ಹರಿಯಾಣದ ಗುರುಗ್ರಾಮ್‌ಗೆ ಕೇವಲ 7 ನಿಮಿಷಗಳಲ್ಲಿ ಪ್ರಯಾಣಿಸಲು ಸಿದ್ಧರಾಗಿ.

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದಿಲ್ಲ, ಬದಲಿಗೆ ತಾತ್ಕಾಲಿಕ ನೇಮಕ: ಸರ್ಕಾರ ಸ್ಪಷ್ಟನೆ
ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ.

ಚುನಾವಣೆ ಎಫೆಕ್ಟ್: ಕಂದಾಯ ಇಲಾಖೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಸೇವೆಯಲ್ಲಿ ಕೆಲ ವ್ಯತ್ಯಯಗಳು ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.

ಪ್ರಯಾಣಿಕರ ಕೋರಿಕೆಯಂತೆ ನ.18 ರಿಂದ ನಮ್ಮ ಮೆಟ್ರೋ ಸೇವೆ ರಾತ್ರಿ 11 ಗಂಟೆಯವರೆಗೆ ವಿಸ್ತರಣೆ
ಪ್ರಯಾಣಿಕರ ಕೋರಿಕೆಯಂತೆ ಬೆಂಗಳೂರು ಮೆಟ್ರೋ ರೈಲು ನಿಗಮ( ಬಿಎಂಆರ್ ಸಿಎಲ್ ) ನಮ್ಮ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯವರೆಗೂ ವಿಸ್ತರಿಸಿದೆ.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ನೀಡುವ ಮನೋಭಾವ ಸದಾ ಇರಲಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಹಿಂದುಳಿದವರು, ತುಳಿತಕ್ಕೊಳಗಾದವರು, ಜನ ಸಾಮಾನ್ಯರು ಸೇರಿದಂತೆ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ನೀಡುವ ಮನೋಭಾವವನ್ನು ಸದಾ ಹೊಂದಿರಬೇಕು ಎಂದು ‘ಯುಪಿಎಸ್ಸಿ-2020’ರಲ್ಲಿ ಕರ್ನಾಟಕದಿಂದ ಆಯ್ಕೆಯಾದವರಿಗೆ ಸಚಿವ ಬಿಸಿ ನಾಗೇಶ್ ಕಿವಿಮಾತು

ಉತ್ತರ ಕರ್ನಾಟಕದಲ್ಲಿ ಸಂಗೀತ 'ಸೇವೆ': ವೀರೇಶ್ವರ ಪುಣ್ಯಾಶ್ರಮ
12 ನೇ ಶತಮಾನದಿಂದ ಉತ್ತರದ ಪ್ರಬಲ ಆಡಳಿತಗಾರರ ಆಸ್ಥಾನಗಳನ್ನು ಜೀವಂತಗೊಳಿಸಿದ ಹಿಂದೂಸ್ತಾನಿ ಸಂಗೀತವು ಗದಗದ ಹೃದಯದಲ್ಲಿ ಮಿಡಿತವನ್ನು ಕಂಡುಕೊಂಡಿದೆ.

ಗಾಯದ ಮೇಲೆ ಮೆಟ್ರೋ ಬರೆ: ಪ್ರಯಾಣಿಕರ ಗೋಳು ಕೇಳುವವರು ಯಾರು..?
ಸಂಚಾರ ದಟ್ಟಣೆಯ ಸಂದರ್ಭದಲ್ಲಿ ಮೆಟ್ರೋ ಬಳಕೆ ವರದಾನವಾಗಿ ಪರಿಣಮಿಸಿದೆ. ನಿಗದಿತ ಸಮಯದಲ್ಲಿ ತಲುಪಬೇಕಾದ ಸ್ಥಳವನ್ನು ತಲುಪಬಹುದು. ಇದರಿಂದ ಸಮಾಜದ ಎಲ್ಲ ದುಡಿಯುವ ವರ್ಗಗಳು ಈ ಸಾರಿಗೆಯನ್ನು ಬಳಸುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಕೆಲವು ಸಂದರ್ಭಗಳಲ್ಲಿ ಹೊರೆಯಾಗಿಯೂ ಪರಿಣಮಿಸಿದೆ.

