ಸೇವೆ ವಿಸ್ತರಣೆ

ತಾತ್ಕಾಲಿಕ ಶಿಕ್ಷಕರ ಸೇವೆ ವಿಸ್ತರಿಸಿದ ಬಿಬಿಎಂಪಿ
ಬೋಧನಾ ಸೇವೆ ನೀಡುವ ಅಲ್ಪಾವಧಿ ಟೆಂಡರ್ಗಳಿಗೆ ಯಾವುದೇ ಗುತ್ತಿಗೆದಾರರು ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಕ್ಷಕರ ಸೇವೆಯನ್ನೇ ಬಿಬಿಎಂಪಿ ವಿಸ್ತರಣೆ ಮಾಡಿದೆ ಎದು ತಿಳಿದುಬಂದಿದೆ.

ಹಬ್ಬದ ವಿಶೇಷ ರೈಲು ಸೇವೆ ಡಿಸೆಂಬರ್ ಅಂತ್ಯದವರೆಗೂ ವಿಸ್ತರಣೆ: ನೈಋತ್ಯ ರೈಲ್ವೆ
ನೈಋತ್ಯ ರೈಲ್ವೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾರಿ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ನಗರಗಳಿಗೆ ಕಾರ್ಯಾಚರಿಸಿದ್ದ ವಿಶೇಷ ರೈಲುಗಳ ಸಂಚಾರವನ್ನು ಡಿಸೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗಿದೆ.

