ಸೇವೆ ವ್ಯತ್ಯಯ

ಏರೋ ಇಂಡಿಯಾ 2023 ಹಿನ್ನೆಲೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೇವೆಯಲ್ಲಿ ವ್ಯತ್ಯಯ
'ಏರೋ ಇಂಡಿಯಾ-2023′ ವೈಮಾನಿಕ ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದ ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ದೆಹಲಿ ಸೇರಿ ಉತ್ತರ ಭಾರತದಲ್ಲಿ ದಟ್ಟ ಮಂಜು, ಕತ್ತಲೆ ವಾತಾವರಣ: ರೈಲು, ವಿಮಾನ ಸೇವೆಗಳಲ್ಲಿ ವ್ಯತ್ಯಯ
ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಮಂಗಳವಾರ ನಸುಕಿನ ಜಾವದಿಂದಲೇ ವ್ಯಾಪಕ ಶೀತಗಾಳಿ, ಚಳಿಯಿದೆ. ದೆಹಲಿಯ ಸಫ್ದರ್ಜಂಗ್ ನಲ್ಲಿ ಅತ್ಯಂತ ಕನಿಷ್ಠ 6.4 ಡಿಗ್ರಿ ಸೆಲ್ಸಿಯಸ್ ಇಂದು ಮುಂಜಾನೆ ದಾಖಲಾಗಿದೆ. ಪಲಮ್ ನಲ್ಲಿ ಇಂದು ಬೆಳಗ್ಗೆ 8.30ಕ್ಕೆ 7.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

