ರಾಜ್ಯಕೆಎಸ್ ಟಿ ಡಿಸಿ ಸೇವೆಗಳು ವಿಸ್ತರಣೆ!
ಕೊರೋನೋತ್ತರ ಅನ್ ಲಾಕ್ 5.0 ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ತೆರೆದುಕೊಂಡಿದ್ದು, ಸೇವೆಗಳನ್ನು ಒದಗಿಸುವ ಖಾಸಗಿ ಉದ್ಯಮಗಳು ನೆಲ ಕಚ್ಚುತ್ತಿದ್ದರೆ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ತನ್ನ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಕೆಲಸದಲ್ಲಿ ನಿರತವಾಗಿದೆ.