ದೇಶಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ; ಗ್ರಾಹಕರ ಪರದಾಟ
ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ಸೋಮವಾರ ಸಂಜೆಯಿಂದ ವ್ಯತ್ಯಯ ಉಂಟಾಗಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದ ಕಾರಣ ಭಾರತ ಸೇರಿದಂತೆ ವಿಶ್ವದಾದ್ಯಂತ ಲಕ್ಷಾಂತರ ಗ್ರಾಹಕರು ಪರದಾಡುವಂತಾಗಿದೆ.