ಸೇವೆಯಿಂದ ವಜಾ

ಪಾಕ್ ಮಹಿಳೆ ಜೊತೆ ಮದುವೆ ವಿಚಾರ ಮುಚ್ಚಿಟ್ಟಿದ್ದಕ್ಕೆ CRPF ಯೋಧ ವಜಾ
ಪಾಕಿಸ್ತಾನಿ ಪ್ರಜೆಯೊಂದಿಗಿನ ತನ್ನ ವಿವಾಹವನ್ನು ಮರೆಮಾಚಿದ್ದಕ್ಕಾಗಿ ಮತ್ತು ಆಕೆಯ ವೀಸಾದ ಅವಧಿ ಮೀರಿದ್ದರೂ ಆಕೆಗೆ ಆಶ್ರಯ ನೀಡಿದ್ದಕ್ಕಾಗಿ ಮುನೀರ್ ಅಹ್ಮದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ

ಜಮ್ಮು-ಕಾಶ್ಮೀರ: ಉಗ್ರರೊಂದಿಗೆ ನಂಟು, ಇಬ್ಬರು ಪೊಲೀಸರು ಸೇರಿದಂತೆ 4 ಸರ್ಕಾರಿ ನೌಕರರ ವಜಾ
ಉಗ್ರರೊಂದಿಗೆ ನಂಟು ಆರೋಪದ ಮೇರೆಗೆ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಸೇವೆಯಿಂದ ಜಮ್ಮು- ಕಾಶ್ಮೀರ ಆಡಳಿತ ಶನಿವಾರ ಸೇವೆಯಿಂದ ವಜಾಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭದ್ರತಾ ನಿಯಮಗಳ ಉಲ್ಲಂಘನೆ: ರಾಷ್ಟ್ರಪತಿಗಳಿಂದ ಎಸ್ ಎಫ್ ಸಿ ಮೇಜರ್ ಸೇವೆಯಿಂದ ವಜಾ
ರಾಷ್ಟ್ರೀಯ ಭದ್ರತಾ ನಿಯಮಗಳು, ರಕ್ಷಣಾ ಮತ್ತು ಭದ್ರತಾ ಸಂಸ್ಥೆಗಳ ಮೂಲ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಉನ್ನತ ಮಟ್ಟದ ತನಿಖೆಯಿಂದ ತಪ್ಪಿತಸ್ಥರೆಂದು ಕಂಡುಬಂದ ನಂತರ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (SFC) ಯಲ್ಲಿ ನೇಮಕಗೊಂಡ ಭಾರತೀಯ ಸೇನಾ ಮೇಜರ್ ಒಬ್ಬರನ್ನು ಸೇವೆಯಿಂದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಜಾಗೊಳಿಸಿದ್ದಾರೆ.

ದುಬಾರಿ ಬೆಲೆಯ ಮಾವಿನ ಹಣ್ಣಿನ ಬಾಕ್ಸ್ ಕದ್ದೊಯ್ದಿದ್ದ ಕೇರಳ ಪೋಲೀಸ್ ಅಧಿಕಾರಿಗೆ ಸಂಕಷ್ಟ, ಸೇವೆಯಿಂದಲೇ ವಜಾ
ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ಕದ್ದೊಯ್ದಿದ್ದಾರೆ ಎಂಬ ಸುದ್ದಿ ಹೊರಬಿದ್ದ ನಂತರ, ಕೇರಳದ ಪೊಲೀಸ್ ಇಲಾಖೆ ಬುಧವಾರ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿದೆ.

ಆಫೀಸ್ ನಲ್ಲಿ ಒಸಾಮಾ ಬಿನ್ ಲಾಡೆನ್ ಫೋಟೋ, ಸರ್ಕಾರಿ ನೌಕರ ಸೇವೆಯಿಂದ ವಜಾ!
ಆಫೀಸ್ ನಲ್ಲಿ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

