ಕ್ರೀಡೆ22 ರಿಂದ ಸೇವ್ ದ ಟೈಗರ್ ಕ್ರಿಕೆಟ್ ಪಂದ್ಯಾವಳಿ ಆರಂಭ
ಸೇವ್ ದ ಟೈಗರ್ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮೈಸೂರು ವಲಯ ವ್ಯಾಪ್ತಿಯಲ್ಲಿ ಜೂ. 22 ರಿಂದ 30 ರವರೆಗೆ ಆಯೋಜಿಸಲಾಗಿದೆ. 14 ಮತ್ತು 16 ವರ್ಷದೊಳಗಿನವರ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡೂ ವಿಭಾಗಗಳಿಂದ ತಲಾ 8 ತಂಡಗಳು ಪಾಲ್ಗೊಳ್ಳುತ್ತಿವೆ...