ರಂಗಿತರಂಗ ಮತ್ತು ಅವನೇ ಶ್ರೀಮನ್ನಾರಾಯಣ ಸಿನಿಮಾ ಸಹಾಯಕ ನಿರ್ಮಾಪಕ ಕೆ.ಎಚ್ ಪ್ರಕಾಶ್ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ ಅಡಿ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.