ಸಿನಿಮಾ ಸುದ್ದಿಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಪೃಥ್ವಿ ಅಂಬರ್- ಮಾನ್ವಿತಾ ಜೋಡಿ
ಸಬೂ ಅಲೋಶಿಯಸ್ ಹಾಗೂ ಅರುಣ್ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.