ಸೈಕೋ

ಬೆಂಗಳೂರು: ಮಹಿಳೆಯರ ಒಳ ಉಡುಪು ಕದ್ದು ಧರಿಸಿ ವಿಕೃತಾನಂದ; ಪೊಲೀಸರಿಂದ ಸೈಕೋ ಬಂಧನ
ಜನವರಿ 19 ರಂದು ವಿದ್ಯಾ ನಗರದ ನಿವಾಸಿಗಳು ವ್ಯಕ್ತಿಯೊಬ್ಬ ಮನೆಯ ಮೇಲ್ಛಾವಣಿ ಮತ್ತು ಅಂಗಳದಲ್ಲಿ ಒಣಗಲು ಬಿಟ್ಟಿರುವ ಒಳ ಉಡುಪುಗಳನ್ನು ಕದ್ದುಕೊಂಡು ಹೋಗುತ್ತಿದ್ದಾನೆ ಎಂದು ದೂರು ನೀಡಿದ್ದರು.

ಜಗನ್ ಮೋಹನ್ ರೆಡ್ಡಿ 'ಸೈಕೋ': ನಂದಮೂರಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ!
ಮೆಗಾಸ್ಟಾರ್ ಚಿರಂಜೀವಿ ಒತ್ತಾಯಿಸಿದ್ದಾಕ್ಕಾಗಿ ಜಗನ್ ರೆಡ್ಡಿ ಸಿನಿಮಾ ರಂಗದವರನ್ನು ಭೇಟಿಯಾದರು ಎಂಬ ಬಿಜೆಪಿ ಶಾಸಕ ಕಾಮಿನೇನಿ ಶ್ರೀನಿವಾಸ್ ಹೇಳಿಕೆಗೆ ನಂದಮೂರಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಮಹಿಳೆಯರ ದೇಹ ಸ್ಪರ್ಶಿಸಿ ಪರಾರಿಯಾಗುತ್ತಿದ್ದ ಸೈಕೋ ಬಂಧನ
ರಾತ್ರಿ ವೇಳೆಯಲ್ಲಿ ಬೈಕ್ ನಲ್ಲಿ ಓಡಾಡುತ್ತ ಅಪರಿಚಿತ ಮಹಿಳೆಯರ ದೇಹ ಸ್ಪರ್ಶಿಸಿ ಆನಂದ ಪಡುತ್ತಿದ್ದ ಸೈಕೋ ಓರ್ವನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ.

ಸೈಕೋ ನಿರ್ದೇಶಕ ದೇವದತ್ತ ಅವರ 'ಎಸ್' ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ
ಈ ಹಿಂದೆ ಇವರು ‘ಸೈಕೋ’ ಚಿತ್ರವನ್ನು ನಿರ್ದೇಶಿಸಿ ತೆರೆಗೆ ತಂದಿದ್ದರು. ಈ ಚಿತ್ರಕ್ಕೆ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದಿಕ್ಷೀತ್ ಹಾಡಿದ್ದ ‘ನಿನ್ನ ಪೂಜೆಗೆ ಬಂದೆ ಮಾದೇಶ್ವರ.’ಹಾಡು ಭಾರೀ ಜನಪ್ರಿಯತೆ ಪಡೆದಿತ್ತು.

ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

'ಜಗನ್ ರೆಡ್ಡಿ' ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ: ಚಂದ್ರಬಾಬು ನಾಯ್ಡು
ಮುಖ್ಯಮಂತ್ರಿ ಜಗನ್ ಮೋಹನ್ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಪರಮ ವೈರಿ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

