ಸೈಕ್ಲೋನ್

120 ಕಿ.ಮೀ ವೇಗದಲ್ಲಿ ಮುಂಬೈಗೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ, ಕೇವಲ 12 ವಿಮಾನಗಳ ಹಾರಾಟಕ್ಕೆ ಅವಕಾಶ
ಕೊರೋನಾ ವೈರಸ್ ಹಾವಳಿಯಿಂದ ಅತೀ ಹೆಚ್ಚು ಬಾಧಿತವಾಗಿರುವ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಚಂಡಮಾರುತ ಆಘಾತ ಎದುರಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ನಿಸರ್ಗ ಹೆಸರಿನ ಚಂಡಮಾರುತ ಗಂಟೆಗೆ 120 ಕಿಮೀ ವೇಗದಲ್ಲಿ ಮಹಾರಾಷ್ಟ್ರ ಗುಜರಾತ್ ಕರಾವಳಿಗೆ ಬುಧವಾರ ಮಧ್ಯಾಹ್ನ ಅಪ್ಪಳಿಸಲಿದೆ.

ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಅಂಫಾನ್ ಸೈಕ್ಲೋನ್ ರೌದ್ರನರ್ತನ: 10 ಮಂದಿ ಸಾವು, 6.5 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ
ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ತನ್ನ ರೌದ್ರನರ್ತನವನ್ನು ಆರಂಭಿಸಿದ್ದು, ಸುಮಾರು 190 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಪ್ರಬಲವಾದ ಬಿರುಗಾಳಿಯಿಂದಾಗಿ ಎರಡು ರಾಜ್ಯಗಳು ತತ್ತರಿಸಿ ಹೋಗಿವೆ.

ಚಂಡಮಾರುತ ರೂಪುಗೊಳ್ಳುವ ಮುನ್ನವೇ ಕ್ಯಾರ್ ಎಂದು ನಾಮಕರಣವಾಗಿತ್ತು
ಪೂರ್ವ -ಅರೇಬಿಯನ್ ಸಮುದ್ರ ಮೂಲದ ಚಂಡಮಾರುತ ರೂಪುಗೊಳ್ಳುವುದಕ್ಕೆ ಮುನ್ನವೇ ಅದಕ್ಕೆ ಕ್ಯಾರ್ ಚಂಡಮಾರುತ ಎಂದು ನಾಮಕರಣ ಮಾಡಲಾಗಿತ್ತು.

ತಿತ್ಲಿ ಚಂಡಮಾರುತ: ಪಾರಾಗಲು ಗುಹೆಯಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಸಾವು, ನಾಲ್ವರು ನಾಪತ್ತೆ
ತಿತ್ಲಿ ಎಂಬ ಪ್ರಬಲ ಚಂಡಮಾರುತ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ಚಂಡಮಾರುತದಿಂದ ಪಾರಾಗುವ ಸಲುವಾಗಿ ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ...

ದಕ್ಷಿಣ ಭಾರತದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮೂರು...

ಉತ್ತಮ ಮಳೆ, ಚಂಡಮಾರುತ ಭೀತಿ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ಮಧ್ಯಾಹ್ನ ನಂತರ ಮಳೆ ಬಂದಿದೆ. ಈ ಮಧ್ಯೆ ಕರಾವಳಿಯಲ್ಲಿ `ಅಶೋಬಾ' ಹೆಸರಿನ ಚಂಡ ಮಾರುತದ ಪ್ರಭಾವ ಬೀರುವ ಭೀತಿ ಎದುರಾಗಿದ್ದು, ಮೀನುಗಾರರು ಮತ್ತು ಕರಾವಳಿ...

ಪಾಕಿಸ್ತಾನದಲ್ಲಿ ಭಾರಿ ಮಳೆ: 44 ಸಾವು, 200 ಮಂದಿಗೆ ಗಾಯ
ಪಾಕಿಸ್ತಾನದ ವಿವಿಧೆಡೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹದ ಪರಿಣಾಮ ಕನಿಷ್ಠ 44 ಮಂದಿ ಬಲಿಯಾಗಿಯಾಗಿದ್ದು, 200 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ...

ಸೈಕ್ಲೋನ್ ಅಬ್ಬರ: ಜನರ ಜೀವನ ಅಸ್ತವ್ಯಸ್ಥ
ಈಶಾನ್ಯ ಆಸ್ಟ್ರೇಲಿಯಾದಲ್ಲಿ ಅಪ್ಪಳಿಸಿರುವ ಸೈಕ್ಲೋನ್ ಚಂಡಮಾರುತದಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ...

