ಸೈಕ್ಲೋನ್ ಮಿಚಾಂಗ್

ರಾಜ್ಯದಲ್ಲಿ ಹವಾಮಾನ ವೈಪರೀತ್ಯ: ಮಾವಿನ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ
ರಾಜ್ಯ

ರಾಜ್ಯದಲ್ಲಿ ಹವಾಮಾನ ವೈಪರೀತ್ಯ: ಮಾವಿನ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ

ಕೆಲವು ದಿನಗಳ ಹಿಂದೆ ತಮಿಳುನಾಡಿಗೆ ಅಪ್ಪಳಿಸಿದ್ದ ಮಿಚಾಂಗ್ ಚಂಡಮಾರುತದ ಕಾರಣದಿಂದಾಗಿ ರಾಜ್ಯದಲ್ಲಿ ಮೋಡ ಕವಿದ ಮತ್ತು ಚಳಿ, ತುಂತುರು ಮಳೆ ಕಂಡುಬಂತು. ಆದರೆ, ಇದೀಗ ಚಳಿಗಾಲದ ಹೊರತಾಗಿಯೂ ತಾಪಮಾನವು ಏರುತ್ತಾ ಸಾಗುತ್ತಿದೆ.

Cyclone Michaung: ಚೆನ್ನೈನಲ್ಲಿ 30 ಗಂಟೆಯಿಂದ ವಿದ್ಯುತ್ ಇಲ್ಲ; ಪರಿಸ್ಥಿತಿ ವಿವರಿಸಿದ ಆರ್ ಅಶ್ವಿನ್
ದೇಶ

Cyclone Michaung: ಚೆನ್ನೈನಲ್ಲಿ 30 ಗಂಟೆಯಿಂದ ವಿದ್ಯುತ್ ಇಲ್ಲ; ಪರಿಸ್ಥಿತಿ ವಿವರಿಸಿದ ಆರ್ ಅಶ್ವಿನ್

ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ನಗರದ ಜನರು ಎದುರಿಸುತ್ತಿರುವ ಸವಾಲಿನ ಪರಿಸ್ಥಿತಿಗಳನ್ನು ಎತ್ತಿ ತೋರಿಸಿದ್ದಾರೆ. ತಾವಿರುವ ಪ್ರದೇಶದಲ್ಲಿ 30 ಗಂಟೆಗಳಿಗೂ ಅಧಿಕ ಕಾಲದಿಂದ ವಿದ್ಯುತ್ ಕಡಿತಗೊಂಡಿದೆ ಎಂದು ತಿಳಿಸಿದ್ದಾರೆ.

ಮಿಚಾಂಗ್ ಚಂಡಮಾರುತ: 5,060 ಕೋಟಿ ರೂ. ಮಧ್ಯಂತರ ಪರಿಹಾರ ನೀಡುವಂತೆ ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ದೇಶ

ಮಿಚಾಂಗ್ ಚಂಡಮಾರುತ: 5,060 ಕೋಟಿ ರೂ. ಮಧ್ಯಂತರ ಪರಿಹಾರ ನೀಡುವಂತೆ ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಕ್ಷಣವೇ 5060 ಕೋಟಿ ರೂ. ಮಧ್ಯಂತರ ಪರಿಹಾರ ನಿಧಿ ನೀಡುವಂತೆ ಒತ್ತಾಯಿಸಿದ್ದಾರೆ.