ವಿದೇಶಬಾಂಗ್ಲಾದೇಶಕ್ಕೆ ಅಪ್ಪಳಿಸಿದ ಸಿತ್ರಾಂಗ್ ಚಂಡಮಾರುತ; 16 ಮಂದಿ ಸಾವು, ಲಕ್ಷಾಂತರ ಜನರ ಸ್ಥಳಾಂತರ
ಬಾಂಗ್ಲಾದೇಶಕ್ಕೆ ಸಿತ್ರಾಂಗ್ ಚಂಡಮಾರುತ ಅಪ್ಪಳಿಸಿದ್ದು, ಕನಿಷ್ಠ 16 ಮಂದಿ ಸಾವಿಗೀಡಾಗಿದ್ದು, ಸುಮಾರು ಒಂದು ಮಿಲಿಯನ್ ಜನರನ್ನು ಅವರ ಮನೆಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.