ರಾಜಕೀಯಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಸೈಟ್ ದೋಖಾ; ವಂಚಕನೊಂದಿಗೆ ಕಟೀಲ್ ಆತ್ಮೀಯ ಒಡನಾಟ: ಕಾಂಗ್ರೆಸ್ ಆರೋಪ
ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಸೈಟ್ ಹೆಸರಿನಲ್ಲಿ ವಂಚನೆ ನಡೆಸಿದ ಜಯ ಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.